Sunday, June 7, 2026
Homeಕರಾವಳಿಮಂಗಳೂರು: ಸೌದಿ ಅರೇಬಿಯದಿಂದ ಆಗಮಿಸಿದ ವ್ಯಕ್ತಿಗೆ ಕೋವಿಡ್ ಸೋಂಕು ದೃಢ

ಮಂಗಳೂರು: ಸೌದಿ ಅರೇಬಿಯದಿಂದ ಆಗಮಿಸಿದ ವ್ಯಕ್ತಿಗೆ ಕೋವಿಡ್ ಸೋಂಕು ದೃಢ

- Advertisement -
- Advertisement -

ಮಂಗಳೂರು: ದೇಶದಾದ್ಯಂತ ಕೋವಿಡ್ 4ನೇ ಅಲೆಯ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ  ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿದೆ. ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್‌ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿದೆ.ಸೌಮ್ಯ ಗುಣಲಕ್ಷಣ ಹೊಂದಿದ ಕಾರಣ ಅವರನ್ನು ಮಂಗಳೂರಿನ ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!