Monday, June 8, 2026
Homeಕರಾವಳಿಉಡುಪಿಕುಂದಾಪುರ: ಬಸ್‌ ಟಾಪ್‌ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು

ಕುಂದಾಪುರ: ಬಸ್‌ ಟಾಪ್‌ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು

- Advertisement -
- Advertisement -

ಕುಂದಾಪುರ: ಬಸ್‌ ಟಾಪ್‌ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಡೆದಿದೆ.

ಬೆಂಗಳೂರು ಕುಂಬಾರಪೇಟೆಯ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟವರು.

ಡಿ.28ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ ಟಾಪ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!