- Advertisement -
- Advertisement -
ಪುತ್ತೂರು: ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ವ್ಯಕ್ತಿಯೊಬ್ಬರು ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ಇಂದು(ನ.5) ಬೆಳಿಗ್ಗೆ ನಡೆದಿದೆ.
ಕೆಯ್ಯರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ) ಗಾಯಗೊಂಡವರು. ಇವರು ಕುಂಬ್ರ ಜಂಕ್ಷನ್ ಬಳಿ ಇಳಿಯುವ ಸಂದರ್ಭದಲ್ಲಿ ಬಸ್ಸಿನೊಳಗಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.
- Advertisement -