Friday, June 5, 2026
Homeಕರಾವಳಿಉಳ್ಳಾಲ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಉಳ್ಳಾಲ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

- Advertisement -
- Advertisement -

ಉಳ್ಳಾಲ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತೊಕ್ಕೊಟ್ಟು ಭಟ್ನಗರದ ಬಾಡಿಗೆ ಮನೆ ನಿವಾಸಿ ಶ್ಯಾಮ್ (42) ನಾಪತ್ತೆಯಾದವರು.ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಶ್ಯಾಮ್, ನ.9ರಂದು ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿದ್ದಾರೆ. ಇವರ ಪತ್ನಿ ಭವ್ಯ ನೀಡಿರುವ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!