Thursday, June 4, 2026
Homeತಾಜಾ ಸುದ್ದಿಐವರು ಭಾರತೀಯರು ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ

ಐವರು ಭಾರತೀಯರು ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ

- Advertisement -
- Advertisement -

ನೇಪಾಳ: ಐವರು ಭಾರತೀಯರು ಸೇರಿ 72 ಜನರಿದ್ದ ವಿಮಾನವು ನೇಪಾಳದ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲೇ ಪತನಗೊಂಡಿದೆ.

72 ಆಸನಗಳ ಸಾಮರ್ಥ್ಯ ಹೊಂದಿದ್ದ ಯೇತಿ ಏರ್‌ಲೈನ್ಸ್ ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. ಸುಮಾರು 68 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರು. ಮತ್ತು ನಾಲ್ಕು ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ. 32 ಮಂದಿ ಮೃತದೇಹಗಳನ್ನ ಹೊರಕ್ಕೆ ತೆಗೆಯಲಾಗಿದೆ.

- Advertisement -

Latest News

error: Content is protected !!