Wednesday, June 3, 2026
Homeಕರಾವಳಿಉಡುಪಿಕುಂದಾಪುರ: ನೇಣಿಗೆ ಶರಣಾದ ಪೊಲೀಸ್‌ ಕಾನ್ಸ್‌ಟೇಬಲ್

ಕುಂದಾಪುರ: ನೇಣಿಗೆ ಶರಣಾದ ಪೊಲೀಸ್‌ ಕಾನ್ಸ್‌ಟೇಬಲ್

- Advertisement -
- Advertisement -

ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ಒಬ್ಬರು ಹೊನ್ನಾವರ ತಾಲೂಕಿನ ಇಕೋ ಬೀಚ್ ಬಳಿ ನೇಣಿಗೆ ಶರಣಾಗಿದ್ದಾರೆ..

ರಾಮ ನಾಗೇಶ್(32) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಕುಮಟಾದ ತಾಲೂಕಿನ ನಾಡುಮಾಸ್ಕೇರಿಯವರು ಎನ್ನಲಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಇವರು ಕರ್ತವ್ಯಕ್ಕೆ ಗೈರಾಗಿದ್ರು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!