Monday, April 29, 2024
Homeತಾಜಾ ಸುದ್ದಿದೂರು ನೀಡಲು ಬಂದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್ ಆಗುತ್ತಿದ್ದಂತೆ ನೀಚ...

ದೂರು ನೀಡಲು ಬಂದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್ ಆಗುತ್ತಿದ್ದಂತೆ ನೀಚ ಅಧಿಕಾರಿ ಅಮಾನತು

spot_img
- Advertisement -
- Advertisement -

ಬಿಹಾರ; ದೂರು ಕೊಡಲು ಪೊಲೀಸ್  ಠಾಣೆಗೆ ಬಂದ ಮಹಿಳೆಯ ಬಳಿ ಠಾಣೆಯಲ್ಲಿಯೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ನೀಚ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರ ಠಾಣೆಯ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಎಂಬಾತ ದೂರು ನೀಡಲು ಬಂದ ಮಹಿಳೆಯ ಬಳಿ ಮಸಾಜ್​ ಮಾಡಿಸಿಕೊಳ್ಳುತ್ತಾ ಫೋನ್​ನಲ್ಲಿ ಮಾತನಾಡುತ್ತಿರುವ ದೃಶ್ಯದ ವಿಡಿಯೋ ವೈರಲ್ ಆಗಿತ್ತು. ಮಸಾಜ್ ವೇಳೆ ಅಧಿಕಾರಿ ಫೋನ್​ನಲ್ಲಿ ಮಾತನಾಡುತ್ತಿದ್ದ.

 ಈ ವಿಡಿಯೋ ಸಹರ್ಸಾ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಲಿಪಿ ಸಿಂಗ್​ ಅವರ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!