Wednesday, June 24, 2026
Homeಕರಾವಳಿಉಡುಪಿಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ ಡಿಕ್ಕಿ

ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ ಡಿಕ್ಕಿ

- Advertisement -
- Advertisement -

ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ  ಕೊಟೇಶ್ವರ ಗ್ರಾಮದ ಅಂಕದಕಟ್ಟೆಯ ಸರ್ಜನ್ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ(ಡಿ.3) ಸಂಜೆ ನಡೆದಿದೆ.

ಸ್ಥಳೀಯ ನಿವಾಸಿ ಗೋವಿಂದ ನಾಯ್ಕ ಮೃತಪಟ್ಟವರು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!