Saturday, September 12, 2026
Homeಕರಾವಳಿಉಡುಪಿಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ ಡಿಕ್ಕಿ

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ ಡಿಕ್ಕಿ

- Advertisement -
- Advertisement -

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ (ಬುಧವಾರ) ಬ್ರಹ್ಮಾವರದ ಧರ್ಮಾವರಂ ಸಭಾಂಗಣ ಬಳಿ ನಡೆದಿದೆ.

ಶೇಖರ್‌ ಮೃತಪಟ್ಟ ವ್ಯಕ್ತಿ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!