Saturday, June 6, 2026
Homeಕರಾವಳಿಉಡುಪಿಕರಾವಳಿಯಲ್ಲಿ ನಾಳೆ ರೆಡ್‌ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ನಾಳೆ ರೆಡ್‌ ಅಲರ್ಟ್‌ ಘೋಷಣೆ

- Advertisement -
- Advertisement -

ಉಡುಪಿ/ದಕ್ಷಿಣ ಕನ್ನಡ: ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಸೆ.7ರಂದು ರೆಡ್ ಅಲರ್ಟ್ ಹಾಗು ಮೂರು ದಿನ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ.

ಸೆ.7ರಿಂದ 10ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 115.6ಮಿ.ಮೀ.ನಿಂದ 204.4ಮಿ.ಮೀ. ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

- Advertisement -

Latest News

error: Content is protected !!