- Advertisement -
- Advertisement -
ಉಡುಪಿ: ಇಲ್ಲಿನ ಬನ್ನಂಜೆಯ ಯುವಕನೋರ್ವ ನಾಪತ್ತೆಯಾಗಿದ್ದಾನೆ.
ನಾಪತ್ತೆಯಾದ ಯುವಕನ ಹೆಸರು ನಾಗಪ್ಪ ನಡುವಿನ ಮನೆ, ಆತನಿಗೆ 31 ವರ್ಷ ವಯಸ್ಸಾಗಿತ್ತು.
ಇವರ ಬಗ್ಗೆ ಮಾಹಿತಿ ಇದ್ದವರು ಉಡುಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
- Advertisement -