Thursday, June 4, 2026
Homeಕರಾವಳಿಕರ್ನಾಟಕ - ಕೇರಳ ಗಡಿಯಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್: ಮತ್ತೆ ಆತಂಕ ಸೃಷ್ಟಿ

ಕರ್ನಾಟಕ – ಕೇರಳ ಗಡಿಯಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್: ಮತ್ತೆ ಆತಂಕ ಸೃಷ್ಟಿ

- Advertisement -
- Advertisement -

ಮಂಗಳೂರು: ಕರ್ನಾಟಕ – ಕೇರಳ ಗಡಿಯಲ್ಲಿ ಈ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿದ್ದು ಆತಂಕ ಸೃಷ್ಟಿಸಿದೆ.

ಕೇರಳ-ಕರ್ನಾಟಕ ಗಡಿಯ ಕಾಸರಗೋಡು, ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಆಗಿರೋ ಬಗ್ಗೆ ಮಾಹಿತಿ ಬಂದಿದ್ದು ಕೇರಳದ ಸ್ಪೆಷಲ್ ಬ್ರಾಂಚ್ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಜಿಲ್ಲೆಯಾದ್ಯಂತ ಪೊಲೀಸರು ಹೈಅಲರ್ಟ್ ಆಗಿದ್ದಾರೆ. 

- Advertisement -

Latest News

error: Content is protected !!