- Advertisement -
- Advertisement -
ಶ್ರೀನಗರ:ಇಲ್ಲಿನ ಶೋಪಿಯಾನಾದ ಕುಟ್ಪೊರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ನಡೆಸಿದ ದಾಳಿಗೆ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.ರಕ್ಷಣಾ ಪಡೆಗಳು ಕಣ್ಗಾವಲು ಇಟ್ಟು, ಕಾರ್ಯಾಚರಣೆ ನಡೆಸಿದ್ದರು.
ಭದ್ರತಾ ಪಡೆಗಳ ಮೇಲೆ ಉಗ್ರರು ಫೈರಿಂಗ್ ಮಾಡಿದಾಗ ಪ್ರತಿಯಾಗಿ ಭದ್ರತಾ ಪಡೆಯ ಸಿಬ್ಬಂದಿ ಕೂಡ ಫೈರಿಂಗ್ ಮಾಡಿದ್ದು ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಹತ್ಯೆಗೀಡಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹತ್ಯೆಗೀಡಾದ ಉಗ್ರರು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದು ತಿಳಿದುಬಂದಿಲ್ಲ.
- Advertisement -