Monday, May 20, 2024
Homeಕರಾವಳಿದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ

ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ

spot_img
- Advertisement -
- Advertisement -

ಸುಳ್ಯ: ಇಲ್ಲಿನ ಕಲ್ಲುಗುಂಡಿ ಒತ್ತೆಕೋಲ ಗದ್ದೆಯ ಸಮೀಪದ ಮುಖ್ಯರಸ್ತೆಯಲ್ಲಿ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ಕಾರಿನ ಹಿಂಬದಿಯಿದ್ದ ಬೈಕ್‌ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯವಾಗಿದೆ.

- Advertisement -
spot_img

Latest News

error: Content is protected !!