Saturday, June 6, 2026
Homeಕರಾವಳಿಪುತ್ತೂರು: ಸ್ಕೂಟರ್‌ಗಳ ನಡುವೆ ಸರಣಿ ಅಪಘಾತ, ಮೂವರಿಗೆ ಗಾಯ

ಪುತ್ತೂರು: ಸ್ಕೂಟರ್‌ಗಳ ನಡುವೆ ಸರಣಿ ಅಪಘಾತ, ಮೂವರಿಗೆ ಗಾಯ

- Advertisement -
- Advertisement -

ಪುತ್ತೂರು: ಮೂರು ಸ್ಕೂಟರ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸವಾರರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಶಾಲೆಯ ಬಳಿ ನಡೆದಿದೆ.

ಉಮರ್‌, ವಿಜಿತ್‌, ಎಂಬುವವರು ಸೇರಿದಂತೆ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಉಮರ್‌ ಸ್ಕೂಟರ್‌ ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಎದುರಿಗೆ ಬರ್ತಿದ್ದ ಎರಡು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!