Thursday, May 9, 2024
Homeಕರಾವಳಿಉಡುಪಿಹೆಬ್ರಿ:ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ:ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

spot_img
- Advertisement -
- Advertisement -

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ನಾರಾಯಣ ಶೆಟ್ಟಿಗಾರ್ (73) ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು ವರ್ಷಗಳಿಂದ ಉಬ್ಬಸ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!