Thursday, June 4, 2026
Homeತಾಜಾ ಸುದ್ದಿಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ!..

ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ!..

- Advertisement -
- Advertisement -

ದಾವಣಗೆರೆ:ಇಲ್ಲಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ್ ತಿಳಿದುಬಂದಿಲ್ಲ.

ಅಧಿಕಾರಿಯ ಶವವು ನೇಣು ಬಿಗಿದ ಸ್ಥಿತಿಯಲ್ಲಿ ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಎಂ.ಬಿ. ಶಿವಕುಮಾರ್ (46) ಎಂದು ಗುರುತಿಸಲಾಗಿದೆ.ಈ ಕುರಿತು ಗಾಂಧೀನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!