Friday, June 27, 2025
Homeಕರಾವಳಿಕೋಡಿ ಫ್ರೆಂಡ್ಸ್ ಮಾಣಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಜರಗಿದ ಕ್ರೀಡಾಕೂಟ

ಕೋಡಿ ಫ್ರೆಂಡ್ಸ್ ಮಾಣಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಜರಗಿದ ಕ್ರೀಡಾಕೂಟ

spot_img
- Advertisement -
- Advertisement -

ಮಾಣಿ: ಕೋಡಿ ಫ್ರೆಂಡ್ಸ್ ಮಾಣಿ ಇದರ ಆಶ್ರಯದಲ್ಲಿ 15ನೇ ವರ್ಷದ ಗಣೇಶ ಚತುರ್ಥಿಯ ಪ್ರಯುಕ್ತ  2024 ಸೆ.01 ರಂದು ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.

ಈ  ಕ್ರೀಡಾಕೂಟವನ್ನು ಗಣ್ಯರ ಉಪಸ್ಥಿತಿಯಲ್ಲಿ ಮಾಣಿ ಶ್ರೀ ಉಳ್ಳಾಲ್ತಿ  ದೈವಸ್ಥಾನದ ಆಡಳಿತ ಮುಖ್ಯಸ್ಥರಾದ ಮಾಣಿಗುತ್ತು ಸಚಿನ್ ರೈ ಅವರು ಉದ್ಘಾಟಿಸಿದರು.

ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಮಾರೋಪ ಸಮಾರಂಭವು ಸಂಜೆ 6 ಗಂಟೆಗೆ  ಗಣ್ಯರ ಹಾಗೂ ಕೋಡಿ ಫ್ರೆಂಡ್ಸ್ ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತಿಯಲ್ಲಿ ನಡೆದಿದ್ದು, ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಈ ಕ್ರೀಡಾಕೂಟದಲ್ಲಿ ಕ್ರೀಡಾ ಅಭಿಮಾನಿಗಳು ಮತ್ತು  ಹಿರಿಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!