Saturday, June 6, 2026
Homeಕರಾವಳಿಉಡುಪಿಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದೇ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದೇ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. ೧೯ ರಂದು ಹೆಂಗವಳ್ಳಿ ಗ್ರಾಮದ ನಿಲ್ಸಕಲ್‌ ಎಂಬಲ್ಲಿ ನಡೆದಿದೆ.

ಹಾಲಾಡಿಯ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿ ಗಣೇಶ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!