- Advertisement -
- Advertisement -
ಹೆಬ್ರಿ: ಇಲ್ಲಿನ ವಿದ್ಯಾರ್ಥಿನಿಯೋರ್ವಳು ಅವರ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೆಬ್ರಿ ನಿವಾಸಿ ಪೂಜಿತಾ(17) ಮೃತ ವಿದ್ಯಾರ್ಥಿನಿ.
ಆಕೆ ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗುತ್ತಿದ್ದು, ಯಾವುದೋ ವಿಚಾರದಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜುಗುಪ್ಪೆಗೊಂಡು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಈ ಘಟನೆಯ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -