Friday, May 3, 2024
Homeಕರಾವಳಿಕಾಸರಗೋಡು: ಸ್ಕೂಟರ್‌ಗೆ ಲಾರಿ ಡಿಕ್ಕಿ: ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಸ್ಕೂಟರ್‌ಗೆ ಲಾರಿ ಡಿಕ್ಕಿ: ವಿದ್ಯಾರ್ಥಿ ಮೃತ್ಯು

spot_img
- Advertisement -
- Advertisement -

ಕಾಸರಗೋಡು: ಸ್ಕೂಟರ್‌ಗೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಚಂದ್ರಗಿರಿ ಶಾಲೆಯ ಪ್ಲಸ್ ವನ್ ಕಲಿಯುತ್ತಿದ್ದ ಅಸ್ಬಾಕ್ (18) ಮೃತಪಟ್ಟ ವಿದ್ಯಾರ್ಥಿ. ಗಂಭೀರ ಗಾಯಗೊಂಡ ಅಸ್ಬಾಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

- Advertisement -
spot_img

Latest News

error: Content is protected !!