Friday, June 5, 2026
Homeಕರಾವಳಿಕಾಸರಗೋಡು: ರೈಲು ಬಡಿದು ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ರೈಲು ಬಡಿದು ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಕಾಸರಗೋಡು: ರೈಲು ಬಡಿದು ಮೃತಪಟ್ಟ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.

ಈಕೆ ಮಂಗಳೂರು ಖಾಸಗೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಳು. ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ಹೀಗೆ ಮೃತಪಟ್ಟಿದ್ದಾಳೆ. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದ್ದಾರೆ.

- Advertisement -

Latest News

error: Content is protected !!