Friday, June 27, 2025
Homeಕರಾವಳಿಕಾಸರಗೋಡುಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

spot_img
- Advertisement -
- Advertisement -

ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ.

ಉದುಮ ಹಯರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ ಅಬ್ದುಲ್ಲ (14) ಮೃತಪಟ್ಟ ವಿದ್ಯಾರ್ಥಿ.

ಕೋಟೆಕುನ್ನು ಎಂಬಲ್ಲಿ ನಡೆದ ಕುಟುಂಬ ಸಂಗಮದಲ್ಲಿ ಪಾಲ್ಗೊಂಡಿದ್ದ ಈತ ಸಂಜೆ ಗೆಳೆಯರ ಜೊತೆ ನದಿಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ.ಉಳಿದವರ ಬೊಬ್ಬೆ ಕೇಳಿ ಸಕಾಲಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎನ್ನಲಾಗಿದೆ.

- Advertisement -
spot_img

Latest News

error: Content is protected !!