Thursday, May 23, 2024
Homeಕರಾವಳಿಅಂತರರಾಷ್ಟ್ರೀಯ ಮ್ಯಾನೇಜ್ಮೆಂಟ್ ಅಕೌಂಟ್ ನಲ್ಲಿ ಅತ್ಯಧಿಕ ಅಂಕ ಪಡೆದ ಮಂಗಳೂರಿನ ವಿದ್ಯಾರ್ಥಿ

ಅಂತರರಾಷ್ಟ್ರೀಯ ಮ್ಯಾನೇಜ್ಮೆಂಟ್ ಅಕೌಂಟ್ ನಲ್ಲಿ ಅತ್ಯಧಿಕ ಅಂಕ ಪಡೆದ ಮಂಗಳೂರಿನ ವಿದ್ಯಾರ್ಥಿ

spot_img
- Advertisement -
- Advertisement -

ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆಯ ಗಾಂಧಿ ನಗರ ನಿವಾಸಿ ಉಸ್ಮಾನ್, ನಫೀಸ ದಂಪತಿಯ ಪುತ್ರ ಮುಹಮ್ಮದ್ ನಿಶ್ವಾನ್ ಅಂತರರಾಷ್ಟ್ರೀಯ ಮ್ಯಾನೇಜ್ಮೆಂಟ್ ಅಕೌಂಟ್ ನಲ್ಲಿ ಅತ್ಯಧಿಕ ಅಂಕ ಪಡೆದು ಅಭಿನಂದನೆ ಪಾತ್ರರಾಗಿದ್ದಾರೆ.

ಮಂಗಳೂರಿನ ಯೆನೆಪೋಯ ಇನ್ಸ್ಟಿಟ್ಯೂಟ್ ನ ಬಿಕಾಂ ವಿದ್ಯಾರ್ಥಿಯಾಗಿರುವ ಮುಹಮ್ಮದ್ ನಿಶ್ವಾನ್, ಕಾಮರ್ಸ್ ನಲ್ಲಿ ಅಂತರರಾಷ್ಟ್ರೀಯ ಮ್ಯಾನೇಜ್ಮೆಂಟ್ ಅಕೌಂಟ್ ನಲ್ಲಿ ಅತ್ಯಧಿಕ ಅಂಕಗಳನ್ನು ಪಡೆದಿದ್ದಾರೆ.

- Advertisement -
spot_img

Latest News

error: Content is protected !!