Thursday, September 10, 2026
Homeತಾಜಾ ಸುದ್ದಿಮಂಗಳೂರು: ಅತ್ಯಾಚಾರವೆಸಗಿದ ವೀಡಿಯೋ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

ಮಂಗಳೂರು: ಅತ್ಯಾಚಾರವೆಸಗಿದ ವೀಡಿಯೋ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಆ ದೃಶ್ಯವನ್ನು ಮೊಬೈಲ್‌ ನಲ್ಲಿ ಸೆರೆಹಿಡಿದು  ಬ್ಲ್ಯಾಕ್‌ ಮೇಲ್‌ ಮಾಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುನಾಝ್‌ ಅಹ್ಮದ್‌ ಬಂಧಿತ ಆರೋಪಿ. ಜು.೨೭ ರಂದು ವಿದ್ಯಾರ್ಥಿನಿ ತನ್ನ ಸಹಪಾಠಿಯೊಂದಿಗೆ ಎನ್‌ ಐಟಿಕೆ ಬೀಚ್‌ ಗೆ ಬಂದಿದ್ಳು. ಆಗ ಮುನಾಝ್‌ ಅಹ್ಮದ್‌ ಸಹಪಾಠಿಗೆ ಬೆದರಿಕೆ ಹಾಕಿ ಅಲ್ಲಿಂದ ಕಳುಹಿಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ. ಅದನ್ನ ವೀಡಿಯೋ ಮಾಡಿ ಕಿರುಕುಳ ಕೊಡ್ತಿದ್ದ. ಇದೀಗ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!