- Advertisement -
- Advertisement -
ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
- Advertisement -


