Monday, June 8, 2026
Homeಇತರಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ...! ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...!

ಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ…! ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!

- Advertisement -
- Advertisement -

ಕಾರ್ಕಳ: ಕಾಲೇಜಿಗೆಂದು ಹೋದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಪೆತ್ತಾಜೆ ಮನ ನಿವಾಸಿ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗ.

ಸಪ್ಟೆಂಬರ್ 16ರಂದು ನಕ್ರೆ ಪೆತ್ತಾಜೆ ಮನೆಯಿಂದ ಕಾಲೇಜಿಗೆಂದು ಹೊರಟು ಹೋಗಿದ್ದು, ಕಾಲೇಜಿಗೂ ತಲುಪದೇ ಮನಗೂ ಹಿಂತಿರುಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!