Friday, June 5, 2026
Homeಕರಾವಳಿಕಾಂಗ್ರೆಸ್ ಕಾರ್ಯಕರ್ತ ಪುದುವೆಟ್ಟು ಎ.ಟಿ. ರಾಜು ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಕಾರ್ಯಕರ್ತ ಪುದುವೆಟ್ಟು ಎ.ಟಿ. ರಾಜು ಬಿಜೆಪಿ ಸೇರ್ಪಡೆ

- Advertisement -
- Advertisement -

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತ ಪುದುವೆಟ್ಟು ಎ.ಟಿ. ರಾಜು ಬಿಜೆಪಿ ಸೇರ್ಪಡೆ ಇಂದು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ವೇಳೆ ಪಕ್ಷದ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಶಾಸಕರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.

- Advertisement -

Latest News

error: Content is protected !!