Sunday, June 7, 2026
Homeಕರಾವಳಿಬೆಳ್ತಂಗಡಿ : ಗುಡ್ ಪ್ಯೂಚರ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಪವಿತ್ರಾಕುಮಾರಿ ನಿಧನ!

ಬೆಳ್ತಂಗಡಿ : ಗುಡ್ ಪ್ಯೂಚರ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಪವಿತ್ರಾಕುಮಾರಿ ನಿಧನ!

- Advertisement -
- Advertisement -

ಬೆಳ್ತಂಗಡಿ : ಪಿಲ್ಯ ಗ್ರಾಮದ ನಿವಾಸಿ, ಗುಡ್ ಪ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ಪವಿತ್ರಾಕುಮಾರಿ(30.ವ) ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಎರಡು ವರ್ಷಗಳ ಹಿಂದೆ ಮೆದುಳಿನ ರಕ್ತಸ್ರಾವ ಖಾಯಿಲೆಯಿಂದ ಬಳಲುತ್ತಿದ್ದಇವರಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು,ಬಳಿಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಾಯಿಲೆ ಉಲ್ಬಣಗೊಂಡ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟ್ರೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ.

- Advertisement -

Latest News

error: Content is protected !!