Tuesday, July 14, 2026
Homeಅಪರಾಧಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ

- Advertisement -
- Advertisement -

ಸುಳ್ಯ: ಕಾರು ಮತ್ತು ಬೈಕ್ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ನಡೆದಿದೆ.   

ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ಬೈಕ್ ತೆರಳುತ್ತಿದ್ದು, ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.   

- Advertisement -

Latest News

error: Content is protected !!