Saturday, June 13, 2026
Homeಕರಾವಳಿಉಡುಪಿಮಲ್ಪೆ: ಖಾಸಗಿ ಬಸ್‌ - ಬೈಕ್‌ ನಡುವೆ ಭೀಕರ ಅಪಘಾತ: ಗಂಭೀರ ಗಾಯಗೊಂಡ ದಂಪತಿ ಆಸ್ಪತ್ರೆಗೆ...

ಮಲ್ಪೆ: ಖಾಸಗಿ ಬಸ್‌ – ಬೈಕ್‌ ನಡುವೆ ಭೀಕರ ಅಪಘಾತ: ಗಂಭೀರ ಗಾಯಗೊಂಡ ದಂಪತಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಲ್ಪೆ: ಬಸ್‌ ಮತ್ತು ಬೈಕ್‌ ನಡುವೆ ಅಪಘಾತವಾಗಿ ದಂಪತಿ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ.

ರಮಾನಂದ (35) , ಪತ್ನಿ ರೀಮ (33) ಗಾಯಗೊಂಡವರು. ದಂಪತಿ ಮಗನ ಜೊತೆ ಹೋಗುತ್ತಿದ್ದಾಗ ಖಾಸಗಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಈಶ್ವರ್ ಮಲ್ಪೆ ಋಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಯನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ‌ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!