Friday, April 26, 2024
Homeತಾಜಾ ಸುದ್ದಿಮುಂಬೈನಲ್ಲಿ ಭೀಕರ ಅಪಘಾತ- ಸೇತುವೆಯಿಂದ ಬಸ್ ಉರುಳಿ ಬಿದ್ದು 5 ಜನರ ಸಾವು

ಮುಂಬೈನಲ್ಲಿ ಭೀಕರ ಅಪಘಾತ- ಸೇತುವೆಯಿಂದ ಬಸ್ ಉರುಳಿ ಬಿದ್ದು 5 ಜನರ ಸಾವು

spot_img
- Advertisement -
- Advertisement -

ಮುಂಬೈ:ಇಲ್ಲಿನ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾದ್ ಪಟ್ಟಣದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಉರುಳಿ ಬಿದ್ದ ಪರಿಣಾಮ 5 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಗೋವಾಕ್ಕೆ ಹೋಗುತ್ತಿದ್ದ ಬಸ್ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!