Wednesday, June 24, 2026
Homeಕರಾವಳಿಎ. 27 ರಿಂದ 4 ದಿನ ಎಲ್ಲೋ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

ಎ. 27 ರಿಂದ 4 ದಿನ ಎಲ್ಲೋ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

- Advertisement -
- Advertisement -

ಮಂಗಳೂರು: ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. 

- Advertisement -

Latest News

error: Content is protected !!