Friday, June 5, 2026
Homeತಾಜಾ ಸುದ್ದಿಮಡಿಕೇರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು

ಮಡಿಕೇರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು

- Advertisement -
- Advertisement -

ಮಡಿಕೇರಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗೋಣಿಕೊಪ್ಪಲಿನಲ್ಲಿ ನಡೆದಿದೆ.

ಪೆಮ್ಮಂಡ ರೋಶನ್, ಇಸು ದಂಪತಿ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಾವಿಯೊಳಗೆ ಬಿದ್ದ ಬಲೂನ್‌ ತೆಗೆಯಲು ಪ್ರಯತ್ನಿಸಿ ಮಗು ಬಾವಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!