Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ...! ಆರು ಮಂದಿಗೆ ಗಂಭೀರ ಗಾಯ...!

ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ…! ಆರು ಮಂದಿಗೆ ಗಂಭೀರ ಗಾಯ…!

- Advertisement -
- Advertisement -

ಕಾಸರಗೋಡು: ಕುಂಬಳ ಆರಿಕ್ಕಾಡಿಯಲ್ಲಿ ಟಿಪ್ಪರ್ ಲಾರಿ ಹಾಗೂ ಕಾರು ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಂದ್ಯೋಡಿನ ಮುಹಮ್ಮದ್ ಶರೀಫ್, ಸಾನಿಯಾ, ಆಯಿಷಾ, ಇಸಾನ್, ಶಸೀನ್, ಲಾಸಿನ್ ಎಂದು ಗುರುತಿಸಲಾಗಿದೆ.

ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಕಾರು ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಇನ್ನು ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂಬಳೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!