Saturday, June 6, 2026
Homeಕರಾವಳಿಉಡುಪಿಮಲ್ಪೆ: ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಪ್ರವಾಸಿಗ ಮೃತ್ಯು

ಮಲ್ಪೆ: ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಪ್ರವಾಸಿಗ ಮೃತ್ಯು

- Advertisement -
- Advertisement -

ಮಲ್ಪೆ: ನಿನ್ನೆ ಸಂಜೆ ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರನ್ನು ರಕ್ಷಿಸಲಾಯ್ತಾದ್ರೂ, ಅದರಲ್ಲಿ ಗಂಭೀರಗೊಂಡಿದ್ದ ಒಬ್ಬ ಪ್ರವಾಸಿಗ ಸಾವನ್ನಪ್ಪಿದ್ದಾರೆ.  

ಮೈಸೂರು ಮೂಲದ ತೌಸಿಫ್‌ ಹಾಗೂ ಅಹ್ಮದ್‌ ಎಂಬಿಬ್ಬರು ಮಲ್ಪೆ ಬೀಚ್‌ನಲ್ಲಿ ಮುಳುಗಿದ್ದು ಇಬ್ಬರನ್ನು ಮುಳುಗು ತಜ್ಞ ಈಶ್ವರ್‌ ಮಲ್ಪೆ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ರು. ಅದ್ರಲ್ಲಿ ಓರ್ವ ಪ್ರವಾಸಿಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!