Sunday, June 7, 2026
Homeತಾಜಾ ಸುದ್ದಿಕಾಸರಗೋಡಿನಲ್ಲಿ ಹಳಿ ತಪಾಸಣೆ ನಡೆಸುತ್ತಿದ್ದಾಗ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತ್ಯು

ಕಾಸರಗೋಡಿನಲ್ಲಿ ಹಳಿ ತಪಾಸಣೆ ನಡೆಸುತ್ತಿದ್ದಾಗ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತ್ಯು

- Advertisement -
- Advertisement -

ಕಾಸರಗೋಡು: ಇಲ್ಲಿನ  ಮೊಗ್ರಾಲ್ ಪುತ್ತೂರಿನಲ್ಲಿ ಟ್ರ್ಯಾಕ್ ಮ್ಯಾನ್ ರೈಲು ಹಳಿ ತಪಾಸಣೆ ನಡೆಸುತ್ತಿದ್ದಾಗ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಆಂಧ್ರ ಪ್ರದೇಶ ಮೂಲದ ನವೀನ್ (26). ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆಯು ನಡೆದಿದ್ದು, ಬಂದ್ಯೋಡು ಮುಟ್ಟಂನಿಂದ ಶಿರಿಯ ತನಕ ಹಳಿ ತಪಾಸಣೆ ಕಾರ್ಯಕವನ್ನು ನವೀನ್‌ಗೆ ವಹಿಸಲಾಗಿತ್ತು ಎನ್ನಲಾಗಿದೆ.  

- Advertisement -

Latest News

error: Content is protected !!