Tuesday, June 9, 2026
Homeಕರಾವಳಿತೀವ್ರ ಹೊಟ್ಟೆ ನೋವಿನಿಂದ ಮೃತಪಟ್ಟ ಎರಡು ತಿಂಗಳ ಗರ್ಭಿಣಿ

ತೀವ್ರ ಹೊಟ್ಟೆ ನೋವಿನಿಂದ ಮೃತಪಟ್ಟ ಎರಡು ತಿಂಗಳ ಗರ್ಭಿಣಿ

- Advertisement -
- Advertisement -

ಕಾಸರಗೋಡು: ಎರಡು ತಿಂಗಳ ಗರ್ಭಿಣಿಯೋರ್ವರು ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತಪಟ್ಟವರು ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ (35).

ಫೌಜಿಯಾ ಎರಡು ತಿಂಗಳ ಗರ್ಭಿಣಿಯಾಗಿದ್ದು, ಅವರು ಕಾಞಂಗಾಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಫೌಜಿಯಾ ಅವರನ್ನು ರಾತ್ರಿ ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆಯಿಂದ ಮಂಗಳೂರಿಗೆ ಕರೆದೊಯ್ಯಲಾಯಿತು. ಆದರೆ ಉಪ್ಪಳ ತಲುಪಿದಾಗ ಅವರ ಪರಿಸ್ಥಿತಿಯು ತೀವ್ರವಾಗಿದ್ದು, ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯತಿದ್ದ ವೇಳೆಯೇ ಅವರು ಮೃತಪಟ್ಟಿದ್ದರು.

- Advertisement -

Latest News

error: Content is protected !!