Wednesday, June 24, 2026
Homeಕರಾವಳಿಮಂಗಳೂರುಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ಮಾತಾನಾಡಿದ ವಿಡಿಯೋ ಪ್ರಸಾರ; ಸಂಧ್ಯಾ ಪವಿತ್ರ ವಿರುದ್ಧ ಬೆಳ್ತಂಗಡಿ ಪೊಲೀಸ್...

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ಮಾತಾನಾಡಿದ ವಿಡಿಯೋ ಪ್ರಸಾರ; ಸಂಧ್ಯಾ ಪವಿತ್ರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

- Advertisement -
- Advertisement -

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ಮಾತಾನಾಡಿದ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ: ಆ 8 ರಂದು ಸಮಯ 11 ಗಂಟೆಗೆ ತಮ್ಮ ಮೊಬೈಲ್‌ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ ಸಂಧ್ಯಾ ಎಂಬ ಹೆಸರಿನ sandya voice for justice  ಎಂಬ ಫೇಸ್ ಬುಕ್‌  ಪೇಜ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲವಾಗಿ  ಮಾತನಾಡಿರುವ ವೀಡಿಯೋದ ತುಣುಕನ್ನು ವಿದ್ಯುನ್ಮಾನ ಸಾಧನಗಳಾದ ಫೇಸ್‌ಬುಕ್‌ ಪೇಜ್‌ ನಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ಬೆಳ್ತಂಗಡಿಯ ದಯಾನಂದ(44) ಎಂಬವರು ನೀಡಿದ ದೂರಿನ ಮೇರೆಗೆ ಸಂಧ್ಯಾ ಪವಿತ್ರ ವಿರುದ್ಧ ಕಲಂ 296 ಬಿಎನ್‌ಎಸ್‌ -2023ಯಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!