Thursday, June 4, 2026
Homeಕರಾವಳಿಉಡುಪಿಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಯ್ತು: ಜೆ.ಪಿ.ನಡ್ಡಾ

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಯ್ತು: ಜೆ.ಪಿ.ನಡ್ಡಾ

- Advertisement -
- Advertisement -

ಉಡುಪಿ: ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ್ರು.

ಈ ಬಗ್ಗೆ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಜೆ.ಪಿ.ನಡ್ಡಾ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಯ್ತು ಎಂದಿದ್ದಾರೆ. ಇನ್ನು ಜೆ.ಪಿ.ನಡ್ಡಾ ಭೇಟಿಯ ವೇಳೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತುಳು ಭಾಷೆಗೆ ಸೂಕ್ತ ಮಾನ್ಯತೆ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

- Advertisement -

Latest News

error: Content is protected !!