Friday, June 5, 2026
Homeಕರಾವಳಿಉಡುಪಿಕಾರ್ಕಳ: ಕೊರೋನ ಭೀತಿಯಿಂದ ಮಹಿಳೆಯೊಬ್ಬರು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕಾರ್ಕಳ: ಕೊರೋನ ಭೀತಿಯಿಂದ ಮಹಿಳೆಯೊಬ್ಬರು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಕೊರೋನ ಭೀತಿಯಿಂದ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ.

ಹೊಸ್ಮಾರು ನಿವಾಸಿ ಲಕ್ಷ್ಮೀ(65) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದರು, ಕೊರೋನ ಪಾಸಿಟಿವ್ ಅಲ್ಲದಿದ್ದರೂ ಕೊರೋನ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!