Monday, June 30, 2025
Homeಕರಾವಳಿವಿಟ್ಲ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ವಿಟ್ಲ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

spot_img
- Advertisement -
- Advertisement -

ವಿಟ್ಲ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ರವರ ಪತ್ನಿ ಸವಿತ ಯಾನೆ ಸೇಸಮ್ಮ (50) ರವರು ಆತ್ಮಹತ್ಯೆ ಮಾಡಿಕೊಂಡವರು. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!