Saturday, June 6, 2026
Homeಕರಾವಳಿಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಕಾಪು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಮಲ್ಲಾರು ಚುಕ್ಕು ತೋಟದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಎಂದು ತಿಳಿದು ಬಂದಿದೆ.

ತಂದೆಯ ನಿಧನ ನಂತರ ಪತಿಯ ಮನೆಯಲ್ಲಿದ್ದ ಮೊಹಿಸಿನಾ ಖಿನ್ನತೆಗೊಳಗಾಗಿದ್ದರು. ಅವರಿಗೆ 7 ವರ್ಷ ಮತ್ತು 1 ವರ್ಷ 9 ತಿಂಗಳ ಮಗುವಿದೆ.‌ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!