Tuesday, May 7, 2024
Homeಕರಾವಳಿಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ: ಮಹಿಳೆ ಸ್ಥಳದಲ್ಲಿಯೇ ಸಾವು

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ: ಮಹಿಳೆ ಸ್ಥಳದಲ್ಲಿಯೇ ಸಾವು

spot_img
- Advertisement -
- Advertisement -

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ಬೆಂದೂರ್‌ ವೆಲ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಐರಿನ್‌ ಡಿಸೋಜ ಮೃತಪಟ್ಟವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

- Advertisement -
spot_img

Latest News

error: Content is protected !!