Thursday, May 2, 2024
Homeಕರಾವಳಿಕಟೀಲು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು

ಕಟೀಲು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು

spot_img
- Advertisement -
- Advertisement -

ಕಟೀಲು: ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಮಹಿಳೆ ಬಿದ್ದು ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.

ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಮೃತಪಟ್ಟವರು.

ಅವೈಜ್ಞಾನಿಕ ಹಂಪ್ಸ್‌ ನಿಂದಾಗಿ ಅಪಘಾತ ಸಂಭವಿಸಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!