Monday, June 8, 2026
Homeಕರಾವಳಿಕಡಬ; ಆಲಂಕಾರಿನಲ್ಲಿ ಬಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಕಡಬ; ಆಲಂಕಾರಿನಲ್ಲಿ ಬಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

- Advertisement -
- Advertisement -

ಕಡಬ; ಬಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಆಲಂಕಾರಿನಲ್ಲಿ ನಡೆದಿದೆ.

ಮೇ.25ರಂದು  ಗೋಳಿತ್ತಡಿ ಶಾರದಾ ನಗರದ ಗುಲಾಬಿ ಎಂಬ ಮಹಿಳೆ ಚಲಿಸುತ್ತಿದ್ದ ಬಸ್ಸಿನಿಂದ ಆಲಂಕಾರು ಎಂಬಲ್ಲಿ ರಸ್ತೆಗೆ ಬಿದ್ದು ತಲೆಗೆ ಗಂಭೀರಗಾಯವಾಗಿತ್ತು. ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್‌ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು    ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು  ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!