Saturday, May 18, 2024
Homeತಾಜಾ ಸುದ್ದಿಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

spot_img
- Advertisement -
- Advertisement -

ಕೋಲಾರ; ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆಯೊಬ್ಬರು ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದೆ.

ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಖಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ.

- Advertisement -
spot_img

Latest News

error: Content is protected !!