Thursday, June 4, 2026
Homeಕರಾವಳಿಉಡುಪಿಬೈಂದೂರು: ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೈಂದೂರು: ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

- Advertisement -
- Advertisement -

ಬೈಂದೂರು: ಮಹಿಳೆಯೊಬ್ಬರು ನೀರು ಸೇದುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೈಂದೂರಿನ ಉಳ್ಳೂರು ಗ್ರಾಮದಲ್ಲಿ ನಡೆದಿದೆ.

ಉಳ್ಳೂರು ನಿವಾಸಿ ಶ್ರೀಮತಿ ಶೆಡ್ತಿ ಮೃತಪಟ್ಟವರು. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!