Saturday, June 29, 2024
Homeಕರಾವಳಿಉಡುಪಿಶಿರ್ವ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ನಿಂದ ಬಿದ್ದು ಮಹಿಳೆ ಸಾವು

ಶಿರ್ವ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ನಿಂದ ಬಿದ್ದು ಮಹಿಳೆ ಸಾವು

spot_img
- Advertisement -
- Advertisement -

ಶಿರ್ವ: ನಾಗರ ಪಂಚಮಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿರ್ವದ ಮಕ್ಕೇರಿಬೈಲು ಎಂಬಲ್ಲಿ ನಡೆದಿದೆ.

ಕಣಂಜಾರು ಗುಂಡಳಿಕೆ ನಿವಾಸಿ ಪುಷ್ಪ ಎಂಬುವವರು ಮೃತಪಟ್ಟ ಮಹಿಳೆ. ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!