Sunday, June 7, 2026
Homeಅಪರಾಧರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಲಾರಿ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಲಾರಿ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು

- Advertisement -
- Advertisement -

ಸುಳ್ಯ: ಬಸ್ ನಿಲ್ದಾಣ ಮುಂಭಾಗದಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.

ಸುಳ್ಯದ ಕೆಎಸ್‌ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದಾರೆ. ಮಹಿಳೆಯ ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಮೃತಪಟ್ಟ ಮಹಿಳೆ ಅಂದಾಜು 40 ವರ್ಷ ಪ್ರಾಯದವರಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!